Monday, August 22, 2016

ಇದೇ ಆಗಸ್ಟ್ 28 ರ ಭಾನುವಾರ ಬೆಳಗ್ಗೆ 10.00 ಕ್ಕೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಮ್ಮ ಎರಡು ಕೃತಿಗಳು ಲೋಕಾರ್ಪಣೆಯಾಗಲಿವೆ. 
ದಯವಿಟ್ಟು ಈ ಸಮಾರಂಭದಲ್ಲಿ ಭಾಗವಹಿಸಿ.
ಆಮಂತ್ರಣ ಪತ್ರ ಲಗತ್ತಿಸಿದೆ. ಇದನ್ನು ನಿಮ್ಮ ಗೆಳೆಯರಿಗೂ ಕಳಿಸಿ ಅವರನ್ನೂ ಕರೆತನ್ನಿ.




Wednesday, August 3, 2016

ಪ್ರಿಯ ಓದುಗರೆ,
ಛಂದ ಪುಸ್ತಕ ಪ್ರಕಾಶನ ರವರ ಹೊಸ ಪುಸ್ತಕ ಇದೀಗ ಮಾರುಕಟ್ಟೆಯಲ್ಲಿ ಲಭ್ಯ.
ಪುಸ್ತಕ ಕೊಳ್ಳಲು ಮತ್ತು ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಿನ ಚಿತ್ರದ ಮೇಲೆ ಕ್ಲಿಕ್ ಮಾಡಿ.

http://www.navakarnatakaonline.com/five-paise-varadakshine