Tuesday, June 27, 2017

15 ಶೈಕ್ಷಣಿಕ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ

ಪ್ರಿಯ ಓದುಗರೆ,
2017ರ ಜುಲೈ 01ರ ಶನಿವಾರ ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ 15 ಶೈಕ್ಷಣಿಕ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವಿದೆ. ಶ್ರೀ ಟಿ. ಎಂ. ಕುಮಾರ್ ಅವರಿಂದ ಅಧ್ಯಕ್ಷತೆ ಮತ್ತು ಲೋಕಾರ್ಪಣೆ. ದಯವಿಟ್ಟು ಈ ಸಮಾರಂಭದಲ್ಲಿ ಭಾಗವಹಿಸಿ. ಇದನ್ನು ನಿಮ್ಮ ಗೆಳೆಯರಿಗೂ ಕಳಿಸಿ ಅವರನ್ನೂ ಕರೆತನ್ನಿ.
ವಂದನೆಗಳು.
ಎ . ಆರ್ . ಉಡುಪ
http://www.navakarnatakaonline.com/

http://www.navakarnatakaonline.com/