Thursday, November 24, 2016

ಇದೇ ನವೆಂಬರ್ 27 ರ ಭಾನುವಾರ ಬೆಳಗ್ಗೆ 10.00 ಕ್ಕೆ ಕಲಬುರಗಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ನಮ್ಮ ಪ್ರಕಾಶನದ ಹತ್ತು ಕೃತಿಗಳು ಲೋಕಾರ್ಪಣೆಯಾಗಲಿವೆ. ದಯವಿಟ್ಟು ಈ ಸಮಾರಂಭದಲ್ಲಿ ಭಾಗವಹಿಸಿ.
ಆಮಂತ್ರಣ ಪತ್ರ ಲಗತ್ತಿಸಿದೆ. ಇದನ್ನು ನಿಮ್ಮ ಗೆಳೆಯರಿಗೂ ಕಳಿಸಿ ಅವರನ್ನೂ ಕರೆತನ್ನಿ.


No comments:

Post a Comment